Thursday, June 25, 2026
spot_imgspot_img
spot_imgspot_img

ಮಲ್ಪೆ: ಮನೆ ಬೀಗ ಮುರಿದು ಚಿನ್ನಾಭರಣ, ನಗದು ದೋಚಿ ಪರಾರಿಯಾದ ಖದೀಮರು

- Advertisement -
- Advertisement -

ಮಲ್ಪೆ: ಮನೆ ಬೀಗ ಮುರಿದು ಹಣ ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಇಲ್ಲಿಯ ನಾರಾಯಣಗುರು ಮಂದಿರದ ಬಳಿ ಸತೀಶ್ ಪೈ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.

ಸುಮಾರು 2.5 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 10 ಸಾವಿರ ರೂ. ನಗದು ಕಳ್ಳತನವಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!