- Advertisement -
- Advertisement -
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಚ್. ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಹೆಚ್ಚಿನ ಚಿಕಿಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದೆರಡು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಎಸ್.ಎಂ.ಕೃಷ್ಣರನ್ನು ವಿಠಲ್ ಮಲ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಜ್ವರ ಹೆಚ್ಚಾಗಿದ್ದ ಹಿನ್ನಲೆ ನಿನ್ನೆ ರಾತ್ರಿ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು.
- Advertisement -