Thursday, June 18, 2026
spot_imgspot_img
spot_imgspot_img

ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

- Advertisement -
- Advertisement -

ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ.

ಜಮೀರ್(23) ಕೊಲೆಯಾದ ಯುವಕ. ಕಲಬುರಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಜಮೀರ್‍ ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಐದಾರು ಜನ ದುಷ್ಕರ್ಮಿಗಳು ಸೇರಿ ಬರ್ಬರ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

astr
- Advertisement -

Related news

error: Content is protected !!