- Advertisement -
- Advertisement -
ಬಂಟ್ವಾಳ : ಮೆಲ್ಕಾರ್ ಬಾರ್ ಮುಂದೆ ರಾತ್ರಿ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಲ್ಕಾರ್ ನ ರಾಜೇಶ್ ಬಾರ್ ಮಂದೆ ಈ ಗಲಾಟೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆಗೆ ಕಾರಣ ತಿಳಿದು ಬಂದಿಲ್ಲ. ಕೋಲು ಹಾಗೂ ಬಾಟಲಿಗಳಿಂದ ಪರಸ್ಪರ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
- Advertisement -