Thursday, July 23, 2026
spot_imgspot_img
spot_imgspot_img

ವಿಟ್ಲ: ಕಣಜದ ಹುಳುಗಳ ದಾಳಿಯಿಂದ ವ್ಯಕ್ತಿಯೋರ್ವರಿಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ: ವ್ಯಕ್ತಿಯೋರ್ವರ ಮೇಲೆ ಕಣಜದ ಹುಳುಗಳು ದಾಳಿ ನಡೆಸಿದ ಘಟನೆ ಪೆರುವಾಯಿಯಲ್ಲಿ ನಡೆದಿದೆ.

ಕಣಜ ಹುಳುಗಳ ದಾಳಿಯಿಂದ ಗಂಭೀರ ಗಾಯಗೊಂಡವರನ್ನು ಪೆರುವಾಯಿಯ ಕೃಷ್ಣ ನಾಯಕ್ ಎಂದು ಗುರುತಿಸಲಾಗಿದೆ.

ಗಾಯಗೊಂಡ ಕೃಷ್ಣ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!