Saturday, June 28, 2025
spot_imgspot_img
spot_imgspot_img

ವಿಟ್ಲ: ತಾಲೂಕು ಮಟ್ಟದ ಖೋ ಖೋ ಪಂದ್ಯಾಟ; ವಿಠ್ಠಲ ಪದವಿ ಪೂರ್ವ ಕಾಲೇಜು ದ್ವಿತೀಯ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಬಾಲಕರ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವಕಾಲೇಜು ಕಲ್ಲಡ್ಕದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ದ್ವಿತೀಯ ಸ್ಥಾನವನ್ನ ವಿಟ್ಲದ ವಿಠ್ಠಲ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪಡೆದುಕೊಂಡಿದೆ.

- Advertisement -

Related news

error: Content is protected !!