- Advertisement -
- Advertisement -


ವಿಟ್ಲ: ನಿಂತಿದ್ದ ಓಮ್ನಿ ಕಾರೊಂದು ಏಕಾಏಕಿ ಹಿಂದಕ್ಕೆ ಚಲಿಸಿ ಬೈಕ್ಗೆ ಡಿಕ್ಕಿಯಾದ ಘಟನೆ ನರೇನ ವೈನ್ ಶಾಪ್ ಮುಂಭಾಗ ನಡೆದಿದೆ. ಘಟನೆಯಿಂದ ದ್ವಿಚಕ್ರ ವಾಹನ ಜಖಂ ಗೊಂಡಿದೆ.

ಘಟನೆಯಲ್ಲಿ ಯಾವುದೇ ರೀತಿಯ ಗಾಯ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

- Advertisement -