- Advertisement -
- Advertisement -
ವಿಟ್ಲ: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ.
ಮೃತರನ್ನು ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ(34) ಎಂದು ಗುರುತಿಸಲಾಗಿದೆ.
ಮೃತರು ಕೊಳ್ನಾಡು ಗ್ರಾಮ ಪಂಚಾಯತ್ನ ಮಾದಕಟ್ಟೆ ವಾರ್ಡ್ ಕಾಂಗ್ರೆಸ್ ಸದಸ್ಯೆ ಸುಲೋಚನಾರವರ ಪತಿ.
- Advertisement -