Tuesday, August 4, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ.10ರಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮ ಹಾಗೂ ವಾರ್ಡ್ ನಂ.6ರಿಂದ ಕಾಂಗ್ರೆಸ್ ಅಭ್ಯರ್ಥಿ ಲೀಲಾವತಿ ಗೌಡ ಕಣಕ್ಕೆ!

- Advertisement -
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

vtv vitla

ವಾರ್ಡ್ ನಂ. 10ರಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮ ಹಾಗೂ ವಾರ್ಡ್ ನಂ.6ರಿಂದ ಕಾಂಗ್ರೆಸ್ ಅಭ್ಯರ್ಥಿ ಲೀಲಾವತಿ ಗೌಡ ಕಣಕ್ಕಿಳಿದಿದ್ದಾರೆ. ಇವರುಗಳು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ವಾರ್ಡ್ ನಂ- 10ರಲ್ಲಿ ಪದ್ಮ ಹಾಗೂ ವಾರ್ಡ್ ನಂ- 6ರಲ್ಲಿ ಲೀಲಾವತಿ ಗೌಡ ರವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!