Monday, August 3, 2026
spot_imgspot_img
spot_imgspot_img

ವಿಟ್ಲ: ಪಡಂಗಡಿಯಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ; ಅನಂತಾಡಿ ಶಾಲಾ ವಿದ್ಯಾರ್ಥಿ ಪುನೀತ್ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ವಿಟ್ಲ: ಪಡಂಗಡಿಯಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬಂಟ್ವಾಳ ತಾಲೂಕು ಬಾಲಕರ ವಿಭಾಗದಲ್ಲಿ ದ.ಕ.ಜಿ.ಪಂ.ಉ.ಹಿ.ಪ್ರಾ ಶಾಲೆ ‌ಅನಂತಾಡಿಯ ವಿದ್ಯಾರ್ಥಿ ಪುನೀತ್ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವನಿಗೆ ಬಾಳಿಕೆ ದೇರಣ್ಣ ಶೆಟ್ಟಿ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ (ರಿ) ಅನಂತಾಡಿ , ಅಧ್ಯಕ್ಷರು ಮತ್ತು ಸರ್ವಸದಸ್ಯರು ಶಾಲಾಭಿವೃದ್ಧಿ ಸಮಿತಿ, ಮತ್ತು ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವರ್ಗದವರು ಅಭಿನಂದನೆ‌‌ ಸಲ್ಲಿಸಿದ್ದಾರೆ.

- Advertisement -

Related news

error: Content is protected !!