Sunday, August 9, 2026
spot_imgspot_img
spot_imgspot_img

ವಿಟ್ಲ: ಪಡಿಬಾಗಿಲು ನಿವಾಸಿ ಆನಂದ ಬೆಳ್ಚಾಡ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಮನೆಯವರು ಯಾರೂ ಇಲ್ಲದ ವೇಳೆ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡಿಬಾಗಿಲಿನಲ್ಲಿ ನಡೆದಿದೆ.

ಪಡಿಬಾಗಿಲು ನಿವಾಸಿ ಆನಂದ ಬೆಳ್ಚಾಡ(58)ಆತ್ಮಹತ್ಯೆಗೆ ಶರಣಾದವರು.

ಮನೆಯವರು ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!