Wednesday, August 12, 2026
spot_imgspot_img
spot_imgspot_img

ವಿಟ್ಲ: ಲಯನ್ಸ್‌ ಪ್ರಾಂತೀಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಡಾ. ಡಿ ವೀರೇಂದ್ರ ಹೆಗ್ಡೆರವರಿಗೆ ನೀಡಿ ಗೌರವ

- Advertisement -
- Advertisement -
vtv vitla

ವಿಟ್ಲ: ನವೆಂಬರ್‌ 20ರಂದು ನಡೆಯುವ ಲಯನ್ಸ್‌ ಜಿಲ್ಲಾ ಪ್ರಾಂತೀಯ ಸಮ್ಮೇಳನಕ್ಕೆ ಆಮಂತ್ರಣ ಪತ್ರಿಕೆಯನ್ನು ಇಂದು ಧರ್ಮಸ್ಥಳದ ಧರ್ಮಾಧಿಕಾರಿಯದ ಡಾ. ಡಿ ವೀರೇಂದ್ರ ಹೆಗ್ಡೆ ಅವರಿಗೆ ಲಯನ್ಸ್‌ ಪ್ರಾಂತೀಯ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್ ಅವರು ನೀಡಿ ಸಮ್ಮೇಳನಕ್ಕೆ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ಮೋಹನ್‌ ಕಟ್ಟೆ, ಜಯರಾಮ ಬಲ್ಲಾಳ್‌, ಶಿಶಿರ್‌ ಗೌಡ, ಹರೀಶ್‌ ಶೆಟ್ಟಿ ಉಪಸ್ಥಿತರಿದ್ದರು.

- Advertisement -

Related news

error: Content is protected !!