Friday, August 7, 2026
spot_imgspot_img
spot_imgspot_img

ವಿಟ್ಲ: ಭಾರೀ ಮಳೆ; ವಿಟ್ಲ-ಮಂಗಳೂರು ಹೆದ್ದಾರಿ ಜಲಾವೃತ; ಜನಜೀವನ ಅಸ್ತವ್ಯಸ್ತ..!

- Advertisement -
- Advertisement -

ವಿಟ್ಲ: ಸಂಜೆ ವೇಳೆ ಸುರಿದ ಭಾರೀ ಮಳೆಗೆ ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿ ಹೆದ್ದಾರಿಯಲ್ಲಿ ನೆರೆ ನೀರು ಬಂದು ಜನಜೀವನ ಅಸ್ತವ್ಯಸ್ತಗೊಂಡಿದೆ.

ವಿಟ್ಲ-ಮಂಗಳೂರು ರಸ್ತೆಯಲ್ಲಿ ಖಾಸಗಿ ವ್ಯಕ್ತಿಗಳು ಕಾಮಗಾರಿ ನಡೆಸಿದ್ದರಿಂದ ಚರಂಡಿಗಳಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ಇದರಿಂದ ಸಂಜೆ ವೇಳೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಆಟೋ ರಿಕ್ಷಾ ಮತ್ತು ಕಾರು ಅರ್ಧದಷ್ಟು ಮುಳುಗಡೆಯಾಗಿದೆ.

vtv vitla
vtv vitla

ವಿಟ್ಲ ಪಟ್ಟಣ ಪಂಚಾಯತ್ ಮಳೆಯ ಬಗ್ಗೆ ಯಾವುದೇ ಪೂರ್ವ ಕಾಮಗಾರಿ ನಡೆದ ಕಾರಣ ಈ ರೀತಿಯ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -

Related news

error: Content is protected !!