Thursday, June 18, 2026
spot_imgspot_img
spot_imgspot_img

ವಿಟ್ಲ: ಮಹಿಳೆಗೆ ಚೂರಿ ಇರಿದು ಪರಾರಿಯಾದ ವ್ಯಕ್ತಿಯ ಬಂಧನ; ಆರೋಪಿಯನ್ನು 3 ಗಂಟೆಯೊಳಗೆ ಬಂಧಿಸಿದ ವಿಟ್ಲ ಪೊಲೀಸರು

- Advertisement -
- Advertisement -

ವಿಟ್ಲ: ಮಹಿಳೆಯ ಮೇಲೆ ಚೂರಿ ಇರಿದು ಪರಾರಿಯಾದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಟ್ಲ ಮುಡ್ನೂರು ಕೆಮಣಾಜೆ ನಿವಾಸಿ ಶ್ರೀಧರ್ ಎಂದು ಗುರುತಿಸಲಾಗಿದೆ.

ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಬಂದ ವ್ಯಕ್ತಿಯೋರ್ವ ಸ್ಕೂಟರ್ ಅಡ್ಡಗಟ್ಟಿ ಹಲ್ಲೆ ನಡೆಸಿದ್ದು, ಈ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಮಹಿಳೆಗೆ ಚೂರಿ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ.

ಮೃತ ಮಹಿಳೆಯ ಪತಿ ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು ಆರೋಪಿಯನ್ನು 3 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!