Wednesday, August 5, 2026
spot_imgspot_img
spot_imgspot_img

ವಿಟ್ಲ: (ಮೇ-08 ಮತ್ತು09) ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ

- Advertisement -
- Advertisement -

ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಲಿದೆ.

ನಡೆಯಲಿರುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಬಂದು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕೆಲಿಂಜ ಸ್ವಾಗತ ಬಯಸಿದೆ.

ಈ ಎಲ್ಲಾ ಕಾರ್ಯಕ್ರಮಗಳ ನೇರಪ್ರಸಾರ(live) ವಿ’ಟಿವಿ ಚಾನಲ್’ನಲ್ಲಿ ಪ್ರಸಾರವಾಗಲಿದೆ.

- Advertisement -

Related news

error: Content is protected !!