- Advertisement -
- Advertisement -
ವಿಟ್ಲ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಆಟೋದಲ್ಲಿದ್ದ ಬಾಲಕಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -