- Advertisement -
- Advertisement -


ವಿಟ್ಲ: ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷರಾಗಿದ್ದ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆಯವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
2015-16 ಅವಧಿಯಲ್ಲಿ ಸತೀಶ್ ಕುಮಾರ್ ಇರಾಬಾಳಿಕೆಯವರು ವಿಟ್ಲ ಲಯನ್ಸ್ ಸೇವಾ ಟ್ರಸ್ಟ್ ಅನ್ನು ಸ್ಥಾಪಿಸಿ, ಅಧ್ಯಕ್ಷರಾಗಿದ್ದರು. ಬಳಿಕ ಕಟ್ಟಡಕ್ಕೆ ಅಡಿಪಾಯ ಹಾಕಿದ್ದರು. ಇದೀಗ ವೈಯುಕ್ತಿಕ ಕಾರಣದಿಂದ ರಾಜೀನಾಮೆ ಸಲ್ಲಿಸಿದ ವಿಚಾರ ಸಾರ್ವಜನಿಕ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.


- Advertisement -