- Advertisement -
- Advertisement -


ವಿಟ್ಲ: ನಿನ್ನೆಯಷ್ಟೇ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷರಾಗಿದ್ದ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆಯವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು ಇಂದು ಮತ್ತೊಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ವಿಟ್ಲ: ಲಯನ್ಸ್ ಸೇವಾ ಟ್ರಸ್ಟ್ ನ ಸತೀಶ್ ಕುಮಾರ್ ಆಳ್ವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ..!
ಲಯನ್ಸ್ ಸೇವಾ ಟ್ರಸ್ಟ್’ನ ವಿ. ಕೃಷ್ಣಮೂರ್ತಿ ಕಲ್ಲಜಾಲ್ ಅವರು ಇಂದು ತಮ್ಮ ಜೊತೆ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಅನಾರೋಗ್ಯ ಕಾರಣದಿಂದ ಈ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



- Advertisement -