- Advertisement -
- Advertisement -


ವಿಟ್ಲ ವಲಯ ಯುವ ಬಂಟರ ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಟ್ಲ ಬಂಟರ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು.
ಈ ವೇಳೆ ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ಚೆಲ್ಲಡ್ಕ, ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ಗುಬ್ಯ ಮೇಗಿನಗುತ್ತು, ಜತೆ ಕಾರ್ಯದರ್ಶಿ ರೂಪೇಶ್ ಶೆಟ್ಟಿ ಅಳಿಕೆಗುತ್ತು, ಬೆಡೆಮಾರ್ ಜಗಜ್ಜೀವನ್ ರಾಮ್ ಉಪಸ್ಥಿತರಿದ್ದರು.

ವಿಟ್ಲ ವಲಯ ಬಂಟರ ಸಂಘದ ಸಭೆಯಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಗುಬ್ಯ ರಂಜಿತ್ ಶೆಟ್ಟಿ ಮತ್ತು ಕಾರ್‍ಯದರ್ಶಿಯಾಗಿ ಸುಮಿತ್ ಶೆಟ್ಟಿ ಮೂಡೈಮಾರ್ ರವರನ್ನು ಆಯ್ಕೆ ಮಾಡಲಾಯಿತು.

- ಕೆಪಿಎಸ್ಸಿಯಲ್ಲಿ ಡೀಲ್ – 80 ಲಕ್ಷಕ್ಕೆ ಪಶುವೈದ್ಯಾಧಿಕಾರಿ ಹುದ್ದೆ ಸೇಲ್!
- ಫುಟ್ಪಾತ್ನಲ್ಲಿ ವಾಹನ ಚಲಾಯಿಸುವವರಿಗೆ ದಂಡದ ಮೊತ್ತ 5 ಸಾವಿರ ರೂ.ಗೆ ಹೆಚ್ಚಿಸಿ : ಸಾರಿಗೆ ಸಚಿವರಿಗೆ ಕೃಷ್ಣಬೈರೇಗೌಡ ಪತ್ರ
- ಫಾಸ್ಟ್-ಟ್ರ್ಯಾಕ್ ಕೋರ್ಟ್ ಸಾಲದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು
- ಶ್ರೀಲಂಕಾದಿಂದ 9 ಭಾರತೀಯ ಮೀನುಗಾರರ ಬಂಧನ
- ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ
- Advertisement -








