Tuesday, April 30, 2024
spot_imgspot_img
spot_imgspot_img

ವಿಟ್ಲ: ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

- Advertisement -G L Acharya panikkar
- Advertisement -

ವಿಟ್ಲ: ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸರಕಾರದ ಆದೇಶದಂತೆ 2021-22ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ನೆರವೇರಿತು.

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆತ್ತವರು, ಆಡಳಿತಾಧಿಕಾರಿಯವರು, ಪ್ರಾಂಶುಪಾಲರು, ಉಪಪ್ರಾಂಶುಪಾಲೆಯರು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದರು. ಸಹಶಿಕ್ಷಕಿ ಶ್ರೀಮತಿ ಕವಿತಾ ಪ್ರಾರ್ಥನೆಗೈದರು. ಪ್ರಾಂಶುಪಾಲರಾದ ಶ್ರೀ ಜಯರಾಮ ರೈ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಡಳಿತಾಧಿಕಾರಿ ಶ್ರೀ ರಾಧಾಕೃಷ್ಣ ವಂದನಾರ್ಪಣೆಗೈದರು.

- Advertisement -

Related news

error: Content is protected !!