Tuesday, June 23, 2026
spot_imgspot_img
spot_imgspot_img

ವಿಟ್ಲ: ಶ್ರೀ ರಾಮ ಭಜನಾಮೃತದ ಉದ್ಘಾಟನಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ವಿಶ್ವ ಹಿಂದು ಪರಿಷದ್ ಬಜರಂಗ ದಳ ವಿಟ್ಲ‌ ಪ್ರಖಂಡ ಶ್ರೀ ರಾಮೋತ್ಸವ ಸಮಿತಿ ವಿಟ್ಲ ಶ್ರೀ ರಾಮ‌ ಭಜನಾಮೃತ ಉದ್ಘಾಟನೆಯನ್ನು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲನೆಯೊಂದಿಗೆ ನೆರವೇರಿಸಿದರು.

vtv vitla
vtv vitla

ಈ ಸಂದರ್ಭ ವಿಟ್ಲ ಅರಮನೆಯ ಅರಸರಾದ ಶ್ರೀ ಬಂಗಾರು ಅರಸರು ,ಶ್ರೀ ರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಕೃಷ್ಣ ಯ್ಯ ವಿಟ್ಲ ಅರಮನೆ ,ಅಧ್ಯಕ್ಷರಾದ ಚರಣ್ ಕಾಪುಮಜಲು ಹಾಗೂ ವಿಶ್ವ ಹಿಂದು ಪರಿಷದ್ ಬಜರಂಗ ದಳ ಪ್ರಮುಖರು ಶ್ರೀ ರಾಮ ಭಕ್ತರು ಉಪಸ್ಥಿತರಿದ್ದರು.

vtv vitla
vtv vitla
- Advertisement -

Related news

error: Content is protected !!