- Advertisement -
- Advertisement -


ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಶಶಿಕಲಾ ಎನ್ನಲಾಗಿದೆ. ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನ ಲಾಗಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.



- Advertisement -