Monday, October 19, 2026
spot_imgspot_img
spot_imgspot_img

ಶಿರ್ವ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ ಪತ್ತೆ!

- Advertisement -
- Advertisement -

ಶಿರ್ವ: ಶಿರ್ವ ಠಾಣಾ ವ್ಯಾಪ್ತಿಯ ಬಂಟಕಲ್ಲು ಹೇರೂರು ಬಾವಿಯಲ್ಲಿ ಶವ ಪತ್ತೆಯಾಗಿದೆ. ಸುಮಾರು 69 ವರ್ಷ ಪ್ರಾಯದ ಜಾನ್ ಡಿಸೋಜ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದವರು, ಬೆಳಿಗ್ಗೆ ನಾಪತ್ತೆಯಾಗಿದ್ದರು ಹುಡುಕಾಡಿದಾಗ ಮನೆಯ ಬಾವಿಯಲ್ಲಿ ಶವ ಇರುವುದು ಪತ್ತೆಯಾಗಿದೆ.

ಮಲ್ಪೆಯ ಈಜು ತಜ್ಞ ಈಶ್ವರ್ ಬಾವಿಗೆ ಇಳಿದು ಶವ ಮೇಲೆ ತರಲು ಸಹಕರಿಸಿದರು. ಶಿರ್ವ ಠಾಣೆಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಮಹಜರಿಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಾಗಿದೆ.

- Advertisement -

Related news

error: Content is protected !!