Saturday, June 20, 2026
spot_imgspot_img
spot_imgspot_img

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ವಿ. ಸುನಿಲ್ ಕುಮಾರ್‍ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ : ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್‍ ಅವರು ಕುಕ್ಕೇಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಆಶ್ಲೇಷ ಬಲಿ ನೆರವೇರಿಸಿದರು.
ಇವರ ಪತ್ನಿ ಪ್ರಿಯಾಂಕ ಸುನಿಲ್ ಕುಮಾರ್‍, ಪುತ್ರಿ ಪ್ರೇರಣಾ, ಪುತ್ರ ದತ್ತಾತ್ರೇಯ ಹಾಗೂ ಅತ್ತೆ ಸಾವಿತ್ರಿ ಉಪಸ್ಥಿತರಿದ್ದರು.

- Advertisement -

Related news

error: Content is protected !!