Friday, September 18, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ದೇವಸ್ಥಾನದ ಬಳಿ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ವಾಹನ ನಿಲುಗಡೆ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ವೃತದೇಹ ಪತ್ತೆಯಾಗಿದೆ.

ಸವಾರಿ ಮಂಟಪ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಗಂಡಸಿನ ಮೃತ ದೇಹ ಇಂದು ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!