- Advertisement -
- Advertisement -


ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎನ್ಎಂಸಿಯಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಗೀತಾ ತನ್ನ 4 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕಿಂಗ್: ರೈಲ್ವೇ ಇತಿಹಾಸದಲ್ಲೇ ಹೊಸ ದಾಖಲೆ
- ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಂಗಳಪದವು ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ – 108 ಕಾಯಿಗಳ ಮಹಾಗಣಪತಿ ಯಾಗ
- ವಿದೇಶಿ ಅಕ್ರಮ ಹೂಡಿಕೆ ಆರೋಪ: ಸತೀಶ್ ಜಾರಕಿಹೊಳಿಗೆ ಸೇರಿದ 3.3 ಕೋಟಿ ರೂ.ನಗದು, ವಿದೇಶಿ ಹಣ ಜಪ್ತಿ- ಈ.ಡಿ
- ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ವಿಟ್ಲ ವತಿಯಿಂದ 45ನೇ ವರ್ಷದ ಶ್ರೀ ಗಣೇಶೋತ್ಸವ
- ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ ಹಾಗೂ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿಟ್ಲ(RMSA) ಸಹಯೋಗದಲ್ಲಿ ಬಂಟ್ವಾಳ ತಾಲೂಕು ಮಟ್ಟದ 14ರ ವಯೋಮಿತಿ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ


- Advertisement -








