Sunday, June 21, 2026
spot_imgspot_img
spot_imgspot_img

ಸುಳ್ಯ: ಬೈಕ್‌ಗಳ ನಡುವೆ ಅಪಘಾತ; ಓರ್ವ ಸ್ಥಳದಲ್ಲೇ ಸಾವು

- Advertisement -
- Advertisement -

ಸುಳ್ಯ : ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿ ನಾರಾಯಣ ಎಂಬುದಾಗಿ ತಿಳಿದು ಬಂದಿದೆ.

ಘಟನೆಯಿಂದ ಸುಜಿತ್ ಎಂಬುವರಿಗೆ ಗಾಯಾಗಳಾಗಿದ್ದು, ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!