- Advertisement -
- Advertisement -
ಸುಳ್ಯ: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಮಲ್ಲಿಕಾ (26) ಮೃತಪಟ್ಟ ಯುವತಿ.
ಶರತ್ ಎಂಬವರ ಪತ್ನಿ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ನಿನ್ನೆ ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
- Advertisement -