Sunday, September 20, 2026
spot_imgspot_img
spot_imgspot_img

ಸುಳ್ಯ: ಶಾರ್ಟ್ ಸರ್ಕ್ಯೂಟ್ ನಿಂದ ಹಾರ್ಡ್ ವೇರ್ ಶಾಪ್ ಬೆಂಕಿಗಾಹುತಿ

- Advertisement -
- Advertisement -

ಸುಳ್ಯ: ಪಂಜ ಪೇಟೆಯಲ್ಲಿರುವ ರಮೇಶ್ ಪಾಲೋಳಿಯವರ ಮಾಲೀಕತ್ವದ ಹಾರ್ಡ್ ವೇರ್ ಮತ್ತು ಪಕ್ಕದಲ್ಲಿರುವ ನೂತನ್ ಎಂಬವರ ಮಾಲೀಕತ್ವದ ಅಂಗಡಿಯೊಳಗೆ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಅಂಗಡಿಗಳು ಸಂಪೂರ್ಣ ಹೊತ್ತಿ ಉರಿದಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಹಾರ್ಡ್ ವೇರ್ ಅಂಗಡಿಯೊಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಶನಿವಾರ ರಾತ್ರಿ 10.45 ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಿಷಯ ತಿಳಿದು ಅಂಗಡಿ ಮಾಲೀಕರು ಸ್ಥಳಕ್ಕೆ ಬಂದಿದ್ದರು. ಸಮೀಪ ಕಟ್ಟಡದಿಂದ ಪೈಪ್ ನಲ್ಲಿ ನೀರು ಹಾಯಿಸಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!