Sunday, June 29, 2025
spot_imgspot_img
spot_imgspot_img

ಸುಳ್ಯದ ಗಾಂಧಿನಗರ ಬಳಿಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟೀಸ್ ಜಾರಿ..!!

- Advertisement -
- Advertisement -
vtv vitla

ಸುಳ್ಯ: ಗಾಂಧಿನಗರದ ಬಳಿಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡುವ ಕುರಿತು ರಾಷ್ಟ್ರೀಯ ತನಿಖಾದಳ ನೋಟೀಸ್ ಜಾರಿ ಮಾಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಜನರಲ್ಲಿ ಭಯೋತ್ಪಾದನೆ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಮತ್ತು ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿರುವ ಆರೋಪದಡಿಯಲ್ಲಿ ಸುಳ್ಯದ ಗಾಂಧಿನಗರದ ಬಳಿಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡುವ ಕುರಿತು ರಾಷ್ಟ್ರೀಯ ತನಿಖಾದಳ ”(ಎನ್‌ಐಎ) ನೋಟೀಸ್ ಜಾರಿ ಮಾಡಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!