Sunday, September 13, 2026
spot_imgspot_img
spot_imgspot_img

ಹಿರಿಯ ಉದ್ಯಮಿ ಕಲ್ಲಡ್ಕ ನಿವಾಸಿ ಮುಹಮ್ಮದ್ ಪನಾಮಾ ನಿಧನ

- Advertisement -
- Advertisement -

ವಿಟ್ಲ: ಗೋಳ್ತಮಜಲು ಗ್ರಾಮದ ಕಲ್ಲಡ್ಕ ನಿವಾಸಿ ಮುಹಮ್ಮದ್ ಪನಾಮಾ (76) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.

ಪನಾಮಾ ಸಮೂಹ ಸಂಸ್ಥೆಗಳ ಸ್ಥಾಪಕರು, ಹಿರಿಯ ಉದ್ಯಮಿಯಾಗಿದ್ದ ಇವರು ಕಲ್ಲಡ್ಕ ಕೇಂದ್ರ ಜುಮಾ ಮಸೀದಿ ಕಮಿಟಿಯಲ್ಲಿ ವಿವಿಧ ಪದಾಧಿಕಾರಿಯಾಗಿ, ಸಾಮಾಜಿಕ ಸಂಘ ಸಂಸ್ಥೆಗಳಲ್ಲೂ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

- Advertisement -

Related news

error: Content is protected !!